ಫೈನ್ ಆರ್ಟ್ಸ್ ಕಾಲೇಜು ಜಾಗದಲ್ಲಿ ವಸತಿ ಗೃಹ: ಪುನರ್ ಪರಿಶೀಲನೆ Janathavani March 11, 2021 ಬೆಂಗಳೂರು : ದಾವಣಗೆರೆ ದೃಶ್ಯಕಲಾ ಮಹಾವಿದ್ಯಾ ಲಯದ ಆವ ರಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ವಸತಿ ಗೃಹಗಳನ್ನು ನಿರ್ಮಿಸಲು 4.31 ಎಕರೆ ಪ್ರದೇಶವನ್ನು ಕಾಯ್ದಿರಿಸಿ ಅನುಮೋದನೆ ನೀಡಲಾಗಿದೆ.