ಪತ್ರಿಕಾ ಮೌಲ್ಯ ಅಳವಡಿಸಿಕೊಳ್ಳುವುದು ಅನಿವಾರ್ಯ
ಪತ್ರಕರ್ತರು ವೃತ್ತಿ ಗೌರವದ ಜೊತೆ ಪತ್ರಿಕಾ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾತ್ರ ವೃತ್ತಿಪರವಾಗಿ ಗುರುತಿಸಿಕೊಳ್ಳಲು ಸಾಧ್ಯ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ತಿಳಿಸಿದರು.
ಪತ್ರಕರ್ತರು ವೃತ್ತಿ ಗೌರವದ ಜೊತೆ ಪತ್ರಿಕಾ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾತ್ರ ವೃತ್ತಿಪರವಾಗಿ ಗುರುತಿಸಿಕೊಳ್ಳಲು ಸಾಧ್ಯ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ತಿಳಿಸಿದರು.
ವಿಶ್ವವಿದ್ಯಾನಿ ಲಯದ 8ನೇ ವಾರ್ಷಿಕ ಘಟಿಕೋತ್ಸವವು ಮಾರ್ಚ್-2021 ರ ಮಾಹೆಯಲ್ಲಿ ಜರುಗಲಿದೆ.
ದಾವಣಗೆರೆ ವಿಶ್ವವಿದ್ಯಾಲಯದ ದಾವಣಗೆರೆ ವಲಯ ಹಾಗೂ ಅಂತರ್ ಕಾಲೇಜು ಮಟ್ಟದ ಬ್ಯಾಡ್ಮಿಂಟನ್ ಕ್ರೀಡೆಯನ್ನು ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಚಿತ್ರದುರ್ಗ ಎಸ್.ಜೆ.ಎಂ. ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.
ದಾವಣಗೆರೆ ವಿಶ್ವವಿದ್ಯಾಲಯದ ದಾವಣಗೆರೆ ವಲಯ ಹಾಗೂ ಅಂತರ್ ಕಾಲೇಜು ಮಟ್ಟದ ಬ್ಯಾಡ್ಮಿಂಟನ್ ಕ್ರೀಡೆಯನ್ನು ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಚಿತ್ರದುರ್ಗ ಎಸ್.ಜೆ.ಎಂ. ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.
ದಾವಣಗೆರೆ ವಿಶ್ವವಿದ್ಯಾನಿಲಯದ ಹೊರಗುತ್ತಿಗೆ ನೌಕರರನ್ನು ಒಳಗುತ್ತಿಗೆ ನೌಕರರನ್ನಾಗಿ ಪರಿಗಣಿಸಲು ಹಾಗೂ ಸೇವಾ ಭದ್ರತೆ ನೀಡಲು ಆಗ್ರಹಿಸಿ ದಾವಣಗೆರೆ ವಿಶ್ವವಿದ್ಯಾನಿಲಯದ `ಸಿ’ಮತ್ತು `ಡಿ’ ಗ್ರೂಪ್ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಅನಿರ್ದಿಷ್ಟಾಧಿ ಧರಣಿ ಕೈಗೊಂಡಿದ್ದಾರೆ.
ದಾವಣಗೆರೆ ವಿಶ್ವವಿದ್ಯಾನಿಲಯದ ಆಡಳಿತ ವಿಭಾಗದ ಕುಲಸಚಿವರನ್ನಾಗಿ ಪ್ರೊ. ಡಾ. ಗಾಯತ್ರಿ ದೇವರಾಜ್ ಅವರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ದಾವಣಗೆರೆ ವಿಶ್ವವಿದ್ಯಾನಿಲಯದ ಹಣಕಾಸು ಅಧಿಕಾರಿಯಾಗಿ ಡಿ. ಪ್ರಿಯಾಂಕ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ.