ನಗರಕ್ಕೆ ವೀರಶೈವ ಸಭಾದ ಉಮೇಶ್ ಪಾಟೀಲ್ ಭೇಟಿ Janathavani February 4, 2021 ಅಖಿಲ ಭಾರತ ವೀರಶೈವ ಮಹಾಸಭಾ ವಾಣಿಜ್ಯ ಮತ್ತು ಕೈಗಾರಿಕಾ ಘಟಕದ ರಾಷ್ಟ್ರೀಯ ಅಧ್ಯಕ್ಷ ಉಮೇಶ್ ಹೆಚ್. ಪಾಟೀಲ್ ಅವರು ನಿನ್ನೆ ನಗರಕ್ಕೆ ಭೇಟಿ ನೀಡಿದ್ದರು.