ಲಸಿಕೆ ಪಡೆದು ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ
ಕಳೆದ ವರ್ಷ ಕೊರೊನಾ ಸಂಕಷ್ಟದ ದಿನಗಳನ್ನು ಎದುರಿಸಿದ ನಾವುಗಳು ಮತ್ತೆ ಅಂತಹ ದಿನಗಳನ್ನು ಕಾಣದೇ ಬಹಳ ಎಚ್ಚರಿಕೆಯಿಂದ ಕೊರೊನಾದ ಎರಡನೇ ಅಲೆ ಎದುರಿಸಲು ಸನ್ನದ್ಧರಾಗಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಕರೆ ನೀಡಿದರು.
ಕಳೆದ ವರ್ಷ ಕೊರೊನಾ ಸಂಕಷ್ಟದ ದಿನಗಳನ್ನು ಎದುರಿಸಿದ ನಾವುಗಳು ಮತ್ತೆ ಅಂತಹ ದಿನಗಳನ್ನು ಕಾಣದೇ ಬಹಳ ಎಚ್ಚರಿಕೆಯಿಂದ ಕೊರೊನಾದ ಎರಡನೇ ಅಲೆ ಎದುರಿಸಲು ಸನ್ನದ್ಧರಾಗಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಕರೆ ನೀಡಿದರು.
ಜಿಲ್ಲೆಯಲ್ಲಿ ಲಸಿಕೆಯ ಕೊರತೆ ಇಲ್ಲ. ಪ್ರಸಕ್ತ 18 ಸಾವಿರ ಡೋಸ್ ಕೋವಿಶೀಲ್ಡ್ ಲಸಿಕೆ ಇದೆ. ಖಾಲಿಯಾದ ನಂತರ ಮತ್ತೆ ಪೂರೈಕೆ ಮಾಡುವುದಾಗಿ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದ್ದಾರೆ.
ಯಾವುದೇ ಭಯವಿಲ್ಲದೇ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕರು ಕೋವಿಡ್ ಲಸಿಕೆ ಪಡೆಯುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.
ಯುವಜನತೆಯಲ್ಲಿ ಸ್ವಾತಂತ್ರ್ಯೋತ್ಸವದ ಹುರುಪು, ಹುಮ್ಮಸ್ಸು ಚೈತನ್ಯ ಕಡಿಮೆಯಾಗುತ್ತಿದೆ. ನಮಗೆ ಸ್ವಾತಂತ್ರ್ಯ ಹೇಗೆ ಬಂತು ಎಂದು ತಿಳಿಯುವ ವ್ಯವಧಾನವೂ ಅವರಿಗಿಲ್ಲವಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆತಂಕ ವ್ಯಕ್ತಪಡಿಸಿದರು.
ದೊಡ್ಡ ದೊಡ್ಡ ಅಂಗಡಿಗಳು, ವ್ಯಾಪಾರ ವಹಿವಾಟು ಕೇಂದ್ರಗಳು, ಮದುವೆ ಮಂಟಪಗಳು, ಎಪಿಎಂಸಿ ಮಾರುಕಟ್ಟೆ, ಥಿಯೇಟರ್, ವಸತಿ ಶಾಲೆಗಳು ಸೇರಿದಂತೆ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು.
ಕೊರೊನಾ ಹಿನ್ನೆಲೆಯಲ್ಲಿ ಹೋಳಿ ಹಬ್ಬ ವನ್ನು ಮನೆಗೆ ಸೀಮಿತಗೊಳಿಸಬೇಕು, ಸಾರ್ವಜನಿಕವಾಗಿ ಹೋಳಿ ಆಚರಿಸ ಬಾರದು. ಡಿ.ಜೆ. ಹಾಗೂ ಸಾರ್ವಜನಿ ಕರಿಗೆ ಹೋಳಿ ನೀರು ಸಿಂಪಡಿಸುವುದರ ಮೇಲೆ ಸಂಪೂರ್ಣ ನಿಷೇಧ ಇದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.
ಜನ ಸಾಮಾನ್ಯರಿಗೆ ಸರ್ಕಾರಿ ಕಚೇರಿ, ಆಸ್ಪತ್ರೆ, ಯಾತ್ರಾ ಸ್ಥಳ, ಜನೌಷಧಿ ಕೇಂದ್ರ ಇತ್ಯಾದಿ ಮಾಹಿತಿಯನ್ನು ಸುಲಭವಾಗಿ ತಲುಪಿಸುವ ಉದ್ದೇಶ ದಿಂದ ‘ದಾವಣಗೆರೆ ಆನ್ ಮ್ಯಾಪ್’ ಮೊಬೈಲ್ ಆಪ್ ಅಭಿವೃದ್ದಿಪಡಿಸಿದ್ದು, ಸಾರ್ವಜನಿಕರು ಉಪಯೋಗ ಪಡೆದು ಕೊಳ್ಳಬೇಕು
ಪ್ರತಿ ವಿದ್ಯಾರ್ಥಿ ಮಹತ್ವಾಕಾಂಕ್ಷೆಯ ಕನಸು ಕಾಣಬೇಕು, ಆ ಕನಸನ್ನು ನನಸು ಮಾಡುವ ಛಲ ಬೆಳೆಸಿಕೊಳ್ಳ ಬೇಕು. ಗುರಿ ತಲುಪುವವರೆಗೂ ಯಾರೂ ವಿರಮಿ ಸಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ನಗರದಲ್ಲಿ ರಾಜ ಕಾಲುವೆ ಹಾಗೂ ಹೈಟೆನ್ಷನ್ ವೈರ್‌ಗಳ ಕೆಳಗಿನ ಜಾಗಗಳೂ ಸೇರಿದಂತೆ ಸರ್ಕಾರಿ ಜಾಗ ಒತ್ತುವರಿ ಮಾಡಿ ಅಕ್ರಮವಾಗಿ ಕಟ್ಟಿರುವ ಮನೆ ಮತ್ತು ಕಟ್ಟಡಗಳನ್ನು ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಅರ್ಜಿ ದಾಖಲಿಸಲಾಗಿದೆ.
ಪಾಲಿಕೆಯ 22ನೇ ವಾರ್ಡ್ ಉಪ ಚುನಾವಣೆ ಅಭ್ಯರ್ಥಿಯನ್ನಾಗಿ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮುಜಾಹಿದ್ ಅವರನ್ನು ಘೋಷಣೆ ಮಾಡಬೇಕೆಂದು ಕಿಸಾನ್ ಕಾಂಗ್ರೆಸ್ ಜಿಲ್ಲಾ ಸಮಿತಿ ಪ್ರಧಾನ ಕಾರ್ಯ ದರ್ಶಿ ಪ್ರವೀಣ್ ಕುಮಾರ್ ಎಸ್.ಕೆ. ಒತ್ತಾಯಿಸಿದ್ದಾರೆ.
ದಾವಣಗೆರೆ ದೊಡ್ಡ ವ್ಯಾಪಾರ ಕೇಂದ್ರವಾಗಿದ್ದು, ಜಿಲ್ಲೆಯಲ್ಲಿ ಸುಮಾರು 8 ಲಕ್ಷ ಜನಸಂಖ್ಯೆ ಇದೆ. ಇಷ್ಟೊಂದು ಗ್ರಾಹಕರನ್ನು ಹೊಂದಿರುವ ಜಿಲ್ಲೆಯಲ್ಲಿ ಗ್ರಾಹಕರ ಆಯೋಗದಲ್ಲಿ ತಿಂಗಳಿಗೆ 10 ಪ್ರಕರಣಗಳು ಮಾತ್ರ ದಾಖಲಾಗುತ್ತಿವೆ
ಕೊರೊನಾ ಎರಡನೇ ಅಲೆ ಅಪ್ಪಳಿಸುವ ಸಾಧ್ಯತೆ ಇದ್ದು, ಒಂದು ವೇಳೆ ಅಪ್ಪಳಿಸಿದರೆ ಮತ್ತೊಮ್ಮೆ ಲಾಕ್ ಡೌನ್ ಸಂಕಷ್ಟಕ್ಕೆ ಒಳಗಾಗ ಬೇಕಾಗುತ್ತದೆ. ಆದ್ದರಿಂದ ಕೋವಿಡ್ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಲು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೂಚನೆ ನೀಡಿದರು.