ಡಿಡಿಸಿಸಿ ಬ್ಯಾಂಕ್ ವೃತ್ತಿಪರ ನಿರ್ದೇಶಕರಾಗಿ ದಿವಾಕರ್, ಮಂಜಪ್ಪ ನೇಮಕ Janathavani March 16, 2021 ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆಡಳಿತ ಮಂಡಳಿಗೆ ವೃತ್ತಿಪರ ನಿರ್ದೇಶಕರುಗಳಾಗಿ ಹಿರಿಯ ನ್ಯಾಯವಾದಿ ಹೆಚ್. ದಿವಾಕರ್ ಮತ್ತು ಸಹಕಾರ ಇಲಾಖೆಯ ನಿವೃತ್ತ ಅಪರ ನಿಬಂಧಕ ಬಿ.ಹೆಚ್. ಮಂಜಪ್ಪ ಅವರುಗಳು ನೇಮಕಗೊಂಡಿದ್ದಾರೆ.