Tag: Devarabelakere

Home Devarabelakere

ದೇವರಬೆಳಕೆರೆ: ಗಮನ ಸೆಳೆದ ಪವಾಡಗಳು

ಮಲೇಬೆನ್ನೂರು : ದೇವರಬೆಳಕೆರೆ ಗ್ರಾಮದ ಆರಾಧ್ಯ ದೈವ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ರಥೋತ್ಸವದ ಅಂಗವಾಗಿ ಗುರುವಾರ ಸಾಂಯಕಾಲ ಕಾಲಶಸ್ತ್ರ, ತ್ರಿಶೂಲ ಮತ್ತು ಸರಪಳಿ ಪವಾಡಗಳು ಎಲ್ಲರ ಗಮನ ಸೆಳೆದವು.

ದೇವರಬೆಳಕೆರೆಯಲ್ಲಿ ಕುಷ್ಠರೋಗ ಅರಿವು ಆಂದೋಲನ

ದಾವಣಗೆರೆ : ಕಂದನಕೋವಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಶ್ರೀಮತಿ ಗಾಯತ್ರಿ ಮುನಿಯನಾಯ್ಕ, ಉಪಾಧ್ಯಕ್ಷರಾಗಿ ಸಂಗನಬಸಪ್ಪ ಅವರುಗಳು ಆಯ್ಕೆಯಾಗಿದ್ದಾರೆ. ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಕೊಟ್ರೇಶ್‌ ಅವರು ಚುನಾವಣಾಧಿಕಾರಿಯಾಗಿದ್ದರು.

ದೇವರಬೆಳಕೆರೆ ಗ್ರಾ.ಪಂ. ಅಧ್ಯಕ್ಷರಾಗಿ ಗೀತಮ್ಮ, ಉಪಾಧ್ಯಕ್ಷರಾಗಿ ಮಹೇಶ್ವರಮ್ಮ

ದೇವರಬೆಳಕೆರೆ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಶ್ರೀಮತಿ ಗೀತಮ್ಮ ಡಿ.ಪರಶುರಾಮಪ್ಪ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ಮಹೇಶ್ವರಮ್ಮ ಬಿ.ಪಿ.ವಾಗೀಶ್ ಅವರು ಇಂದು ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

error: Content is protected !!