Tag: Devaramane Shivakumar

Home Devaramane Shivakumar

ರಂಭಾಪುರಿ ಶ್ರೀಗಳಿಂದ ವಿಶೇಷ ಪೂಜೆ

ಇಲ್ಲಿನ ಶ್ರೀ ಜಗದ್ಗುರು ರೇಣುಕ ಮಂದಿರದಲ್ಲಿ ಶಿವರಾತ್ರಿ ಅಮವಾಸ್ಯೆ ಪ್ರಯುಕ್ತ ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಜಗದ್ಗುರುಗಳು ವಿಶೇಷ ಪೂಜೆ ಸಲ್ಲಿಸಿದರು. ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ದೇವರಮನೆ ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ದೇವರಮನೆಯಿಂದ ಬೆನ್ನಿಗೆ ಚೂರಿ ಹಾಕುವ ಕೆಲಸ

ನಗರ ಪಾಲಿಕೆ ಸದಸ್ಯತ್ವಕ್ಕೆ ದೇವರಮನೆ ಶಿವಕುಮಾರ್ ನೀಡಿದ ರಾಜೀನಾಮೆಯಿಂದಾಗಿ ಮಹಾನಗರ ಪಾಲಿಕೆ ಚುಕ್ಕಾಣಿ ಹಿಡಿಯುವಲ್ಲಿ ಕಾಂಗ್ರೆಸ್ ಗೆ `ಕೈಗೆ ಬಂದ ತುತ್ತು ಬಾಯಿಗೆ ಬರದಂತಾಯಿತು’ ಎಂದು ನಗರ ಪಾಲಿಕೆಯ ಹಿರಿಯ ಸದಸ್ಯರೂ ಆಗಿರುವ ಕಾಂಗ್ರೆಸ್ ಮುಖಂಡ ಎ.ನಾಗರಾಜ್ ವ್ಯಾಕುಲತೆ ವ್ಯಕ್ತಪಡಿಸಿದ್ದಾರೆ.

ಪಾಲಿಕೆ: ಮುಂದುವರಿದ ಕಮಲ ಪಾರುಪತ್ಯ

ಮಹಾನಗರ ಪಾಲಿಕೆ ಎರಡನೇ ಅವಧಿಯ ಮೇಯರ್ ಆಗಿ 25ನೇ ವಾರ್ಡ್‌ನ ಎಸ್.ಟಿ. ವೀರೇಶ್ ಹಾಗೂ ಉಪ ಮೇಯರ್ ಆಗಿ 44ನೇ ವಾರ್ಡ್‌ನ ಶಿಲ್ಪಾ ಜಯಪ್ರಕಾಶ್ ಆಯ್ಕೆಯಾಗಿದ್ದಾರೆ.

ಶಿವಕುಮಾರ್‌ರವರ ಸೂಕ್ತ ಸಮಯದಲ್ಲಿ ಸರಿಯಾದ ನಿರ್ಧಾರ

ಮಹಾನಗರ ಪಾಲಿಕೆ ಸದಸ್ಯ ಸ್ಥಾನಕ್ಕೆ ನಿನ್ನೆ ರಾಜೀನಾಮೆ ನೀಡಿದ್ದ ದೇವರಮನೆ ಶಿವಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಲೋಕಸಭಾ ಸದಸ್ಯ ಜಿ.ಎಂ.ಸಿದ್ದೇಶ್ವರ, ರಾಜ್ಯ ಬಿ.ಜೆ.ಪಿ. ಪ್ರಧಾನ ಕಾರ್ಯದರ್ಶಿಗಳಾದ ರವಿಕುಮಾರ್‍ ಅವರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. 

error: Content is protected !!