ಜಗಳೂರು : ಕೊವಿಡ್ ಸಂಕಷ್ಟದಲ್ಲೂ ಮುಖ್ಯಮಂತ್ರಿ ಯಡಿ ಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ ನೀರಾವರಿ ಸೇರಿದಂತೆ, ಅಭಿವೃದ್ದಿ ಕಾಮಗಾರಿಗೆ ಒತ್ತು ನೀಡಿದೆ ಎಂದು ರಾಜ್ಯ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹೇಳಿದರು.
ಕುಂದುವಾಡ ಕೆರೆ ಅಭಿವೃದ್ಧಿ ಪಡಿಸಲು ನಮ್ಮ ವಿರೋಧವಿಲ್ಲ. ಆದರೆ ಅನಗತ್ಯ ಕಾಮಗಾರಿ ನಡೆಸುವ ಮೂಲಕ 15 ಕೋಟಿ ರೂ. ಖರ್ಚು ಮಾಡಿ ನಡೆಸುವ ಭ್ರಷ್ಟಾಚಾರಕ್ಕೆ ನಮ್ಮ ವಿರೋಧವಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಹೇಳಿದ್ದಾರೆ.