ಅಪಘಾತದಲ್ಲಿ ಮಡಿದ ಮಹಿಳೆಯರಿಗೆ ದಾ- ಹ ಅರ್ಬನ್ ಬ್ಯಾಂಕಿನಲ್ಲಿ ಶ್ರದ್ಧಾಂಜಲಿ Janathavani January 28, 2021 ಧಾರವಾಡದ ಬಳಿ ಕಳೆದ ವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಡಿದ ನಗರದ ಎಲ್ಲಾ 10 ಜನ ಮಹಿಳೆಯರಿಗೆ ದಾವಣಗೆರೆ – ಹರಿಹರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆ.