ಎಲೆ ಕವಚ ಒಣಗುವ ರೋಗದ ನಿರ್ವಹಣಾ ಕ್ರಮಗಳು Janathavani February 23, 2021 ದಾವಣಗೆರೆ ಜಿಲ್ಲೆಯಲ್ಲಿ ಭತ್ತದ ಬೆಳೆಯು ವಿವಿಧ ಹಂತಗಳಲ್ಲಿದ್ದು, ಅಲ್ಲಲ್ಲಿ ಎಲೆ ಕವಚ ಒಣಗುವ ರೋಗವು ಕಾಣಿಸಿ ಕೊಂಡಿದೆ. ರೈತರು ಬಾಂಧವರು ತಕ್ಷಣವೇ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.