Tag: District Central Co-Operative Bank

Home District Central Co-Operative Bank

ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಿಂದ ಕಾರ್ಯಾಗಾರ

ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ವತಿಯಿಂದ ಬ್ಯಾಂಕಿನ ಸಿಬ್ಬಂದಿಗಳಿಗೆ ಬಾಪೂಜಿ ಕಾಲೇಜಿನಲ್ಲಿ ಇಂದು ಕಾರ್ಯಾಗಾರವನ್ನು ನಡೆಸಲಾ ಯಿತು. ಬ್ಯಾಂಕಿನ ಅಧ್ಯಕ್ಷ ಜೆ.ಎಸ್.ವೇಣುಗೋಪಾಲ್ ರೆಡ್ಡಿ,  ಉಪಾಧ್ಯಕ್ಷ ಶೇಖರಪ್ಪ ಅವರುಗಳು ಕಾರ್ಯಕ್ರಮ ವನ್ನು ಉದ್ಘಾಟಿಸಿದರು.

error: Content is protected !!