Tag: District Congress Protest

Home District Congress Protest

ತೈಲ, ಅನಿಲ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ, ನಗರದಲ್ಲಿ ಇಂದು ಜಿಲ್ಲಾ ಕಾಂಗ್ರೆಸ್ ನ ದಕ್ಷಿಣ ವಲಯದ ವತಿಯಿಂದ ಪಕ್ಷದ ಮುಖಂಡರುಗಳ ನೇತೃತ್ವದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. 

ಇಂಧನ ಬೆಲೆ ಏರಿಕೆಗೆ ಕೈ ಖಂಡನೆ

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ   ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೆಲೆ ಏರಿಕೆಯ ಅಣಕು ಶವ ಯಾತ್ರೆ ಮುಖೇನ ಇಂದು ನಗರದಲ್ಲಿ ಪ್ರತಿಭಟಿಸಿದರು.

ಇಂಧನ, ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಖಂಡನೆ

ಪೆಟ್ರೋಲ್, ಡೀಸೆಲ್‌ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ವತಿಯಿಂದ ನಗರ ಪಾಲಿಕೆ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.

error: Content is protected !!