ಮಾರ್ಚ್ 1, 2 ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ Janathavani February 25, 2021 ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಾರ್ಚ್ 1 ಮತ್ತು 2 ರಂದು ಎರಡು ದಿನಗಳ ಕಾಲ ನಗರದ ಕುವೆಂಪು ಕನ್ನಡ ಭವನದಲ್ಲಿ 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ