ಪೋಲಿಯೋ ಮುಕ್ತ ಸಮಾಜ ನಿರ್ಮಿಸಲು ಎಲ್ಲರ ಸಹಕಾರ ಅಗತ್ಯ Janathavani February 1, 2021 ಹರಪನಹಳ್ಳಿ : ಪೋಲಿಯೋ ನಿರ್ಮೂಲನೆಗೆ ಆರೋಗ್ಯ ಇಲಾಖೆ ಆಯೋಜಿಸಿರುವ ಕಾರ್ಯಕ್ರಮಕ್ಕೆ ಖಾಸಗಿ ವೈದ್ಯಕೀಯ ಸಂಘವು ಸಂಪೂರ್ಣ ಸಹಕಾರ ನೀಡಿ ಪೋಲಿಯೋ ಮುಕ್ತ ಸಮಾಜವನ್ನು ನಿರ್ಮಿಸೋಣ ಎಂದು ತಾಲ್ಲೂಕು ಐಎಂಎಫ್ ಅಧ್ಯಕ್ಷ ಡಾ.ಮಹೇಶ್ ಮನವಿ ಮಾಡಿದರು.