ಅಭಿವೃದ್ಧಿ ಕೆಲಸ ನಮ್ಮವೆಂದು ಹೇಳಿ ಹಣ ವಸೂಲಿ
ಸ್ಮಾರ್ಟ್ ಸಿಟಿ ಯೋಜನೆ, ಜಲ ಸಿರಿ ಯೋಜನೆ, ರಾಜ ಕಾಲುವೆ, ರಿಂಗ್ ರಸ್ತೆ ಎಲ್ಲವನ್ನೂ ನಾವೇ ಮಾಡಿಸುತ್ತಿದ್ದೇವೆ ಎಂದು ಜನರಿಗೆ ಸುಳ್ಳು ಹೇಳುತ್ತಾ, ಈ ಎಲ್ಲಾ ಕೆಲಸಗಳು ನಮ್ಮವೇ ಎಂದು ಅಧಿಕಾರಿಗಳಿಂದ ಹಣ ವಸೂಲಿ ಮಾಡುವ ಕೆಲಸ ದಾವಣಗೆರೆಯಲ್ಲಿ ನಡೆಯುತ್ತಿದೆ

ಮಹಾನಗರ ಪಾಲಿಕೆ 20ನೇ ವಾರ್ಡ್ ಸದಸ್ಯ ಸ್ಥಾನಕ್ಕೆ ನಡೆಯು ತ್ತಿರುವ ಚುನಾವಣೆ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ಜಗದೀಶ್ ಅವರ ಪರವಾಗಿ ಶಾಸಕ ಡಾ|| ಶಾಮನೂರು ಶಿವಶಂಕರಪ್ಪ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.
ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಅವರ ನೆನಪು ದಾವಣಗೆರೆ ಜನಮಾನಸದಲ್ಲಿ ಹಚ್ಚ ಹಸಿರಾಗಿದೆ. ಅವರು ಮರೆಯಲಾಗದ ಮಾಣಿಕ್ಯ ಎಂದು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಎಸ್‍ಪಿಬಿ ಅವರ ನೆನಪು ಮಾಡಿಕೊಂಡರು.
ಕಳೆದ ಐದೂ ವರೆ ವರ್ಷಗಳ ಕಾಲ ನಿಷ್ಠೆಯಿಂದ ವೈದ್ಯ ಕೀಯ ಅಭ್ಯಾಸ ಮಾಡಿ ಪದವೀಧರರಾಗಿ ದ್ದೀರಿ. ಮುಂದೆ ನಿಷ್ಠಾವಂತ ವೈದ್ಯರಾಗುವ ಮೂಲಕ ಜೆ.ಜೆ.ಎಂ. ಕಾಲೇಜಿನ ಕೀರ್ತಿ ಯನ್ನು ವಿಶ್ವದಗಲಕ್ಕೂ ಕೊಂಡೊಯ್ಯುತ್ತೀರಿ.