Tag: Dr. Sharanappa V. Halase

Home Dr. Sharanappa V. Halase

ಪ್ರೊ. ಶರಣಪ್ಪ ವಿ. ಹಲಸೆ ಅವರಿಗೆ `ಬಸವಾಮೃತ ಪ್ರಶಸ್ತಿ’ ಗೌರವ

ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅವರು, ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಬಸವಾಮೃತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಚಂದ್ರಮೌಳೀಶ್ವರ ಶ್ರೀಗೆ ಮರಣೋತ್ತರ ಗೌರವ ಡಾಕ್ಟರೇಟ್‌ಗೆ ಪ್ರಾಮಾಣಿಕ ಪ್ರಯತ್ನ

ಹರಪನಹಳ್ಳಿ : ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೆರವಾದ ಲಿಂಗೈಕ್ಯ ಚಂದ್ರಮೌಳೀಶ್ವರ ಸ್ವಾಮೀಜಿ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಸಲ್ಲಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಡಾ. ಶರಣಪ್ಪ ವಿ. ಹಲಸೆ ಹೇಳಿದರು.

error: Content is protected !!