ಬಸವರಾಜ ಐರಣಿ ಅವರಿಗೆ ನಾಟಕ ಅಕಾಡೆಮಿ ಪ್ರಶಸ್ತಿ Janathavani February 6, 2021 ಬೆಂಗಳೂರು : ನಟ, ನಾಟಕಕಾರ, ನಿರ್ದೇಶಕ ಎಸ್.ಎನ್.ಸೇತೂರಾಂ ಅವರು ಕರ್ನಾಟಕ ನಾಟಕ ಅಕಾಡೆಮಿಯ ಜೀವಮಾನದ ರಂಗ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇದೇ ವೇಳೆ ಅಕಾಡೆಮಿಯು 2020ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಿದೆ.