Tag: DSS

Home DSS

ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ವಿದ್ಯಾರ್ಥಿ ಒಕ್ಕೂಟ ತಾಲ್ಲೂಕು ಶಾಖೆ ವತಿಯಿಂದ ಬುಧವಾರ ಅಂಬೇಡ್ಕರ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಲಾಯಿತು.

error: Content is protected !!