ದೂಡಾ ಅಧ್ಯಕ್ಷರಿಗೆ ಕೋವಿಡ್ ಲಸಿಕೆ
ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಇವರು ಗುರುವಾರ ದಾವಣಗೆರೆಯ ಚಿಗಟೇರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡರು.

ನಗರದ ಬಸವೇಶ್ವರ ಬಡಾವಣೆಯ ಉದ್ಯಾನವನದ ಜಾಗದಲ್ಲಿ ಮನೆಗಳ ನಿರ್ಮಾಣದ ಹಿನ್ನೆಲೆಯಲ್ಲಿ ಇಂದು ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ನೇತೃತ್ವದಲ್ಲಿ ಸ್ಥಳ ಪರಿಶೀಲಿಸಿ, ಜಾಗವನ್ನು ಹದ್ದುಬಸ್ತು ಮಾಡಲಾಯಿತು.
ದೂಡಾದ ಪ್ರತಿಯೊಂದು ಸೇವೆಯು ಹಾಗೂ ವಿನ್ಯಾಸಗಳು (ಪ್ಲ್ಯಾನ್) ಸಾರ್ವಜನಿಕರಿಗೆ ಸುಲಭವಾಗಿ ಸಿಗು ವಂತೆ ಮಾಡಲು ಹಾಗೂ ದೂಡಾ ಕಛೇರಿಯನ್ನು ಸಂಪೂರ್ಣ ಗಣಕೀಕರಣ ಮಾಡುವ ಕುರಿತು ಮಂಗಳವಾರ ಬೆಂಗಳೂರಿನ ಸಾಫ್ಟ್‍ವೇರ್ ಕಂಪನಿ ಯೊಂದಿಗೆ ದೂಡಾ ಕಚೇರಿಯಲ್ಲಿ ಸಭೆ ನಡೆಯಿತು.