Tag: Durga Pooje

Home Durga Pooje

ನಗರದಲ್ಲಿ ದುರ್ಗಾ ಪೂಜೆ, ದುರ್ಗಾ ದೀಪ ನಮಸ್ಕಾರ

ವಿಶ್ವ ಮಧ್ವ ಮಹಾಪರಿಷತ್ (ಬೆಂಗಳೂರು) ವತಿಿಯಂದ ನಗರದ ಪಿಜೆ ಬಡಾವಣೆಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಆವರಣದಲ್ಲಿ ಲೋಕ ಕಲ್ಯಾಣಾರ್ಥವಾಗಿ ಶ್ರೀ ದುರ್ಗಾ ಪೂಜೆ ಹಾಗೂ ದುರ್ಗಾ ದೀಪ ನಮಸ್ಕಾರ ವಿಶೇಷ ಪೂಜಾ ಕೈಂಕರ್ಯಗಳನ್ನು  ಮೊನ್ನೆ ಸಂಜೆ ವಿಜೃಂಭಣೆಯಿಂದ ನೆರವೇರಿಸಲಾಯಿತು.

error: Content is protected !!