ಕೃಷಿ ತಿದ್ದುಪಡಿ ಕಾಯ್ದೆ ವಾಪಸ್‌ಗೆ ಆಗ್ರಹದ ಕೂಗು Janathavani February 7, 2021 ಜಿಲ್ಲೆಯಲ್ಲಿ ರೈತ ಸಂಘಟನೆಗಳು ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ತಡೆ ಚಳವಳಿ ನಡೆಸಿ, ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಸರ್ಕಾರಕ್ಕೆ ಆಗ್ರಹದ ಕೂಗು ಹಾಕಿದರು.