ತ್ಯಾಜ್ಯ ಭರಿತ ಖಾಲಿ ನಿವೇಶನಗಳ ಸ್ವಚ್ಚತೆ ಆರಂಭ Janathavani February 2, 2021 ನಗರ ಪಾಲಿಕೆ ವತಿಯಿಂದ ಆಯುಕ್ತ ವಿಶ್ವನಾಥ ಮುದಜ್ಜಿ ಮಾರ್ಗದ ರ್ಶನದಲ್ಲಿ ನಗರದ ಪ್ರಮುಖ ಸಾರ್ವಜನಿಕ ಪ್ರದೇಶಗಳು ಮತ್ತು ಮುಖ್ಯ ರಸ್ತೆಗಳ ಇಕ್ಕೆಲಗಳಲ್ಲಿರುವ ತ್ಯಾಜ್ಯ ಭರಿತ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸುವ ಪ್ರಕ್ರಿಯೆ ಇಂದಿನಿಂದ ಆರಂಭಿಸಲಾಗಿದೆ.