Tag: Farmers Fight

Home Farmers Fight

ದೆಹಲಿ : ಪ್ರತಿಭಟನಾ ಸ್ಥಳಗಳಲ್ಲಿ ಕರಗುತ್ತಿರುವ ಜನಸಂದಣಿ

ನವದೆಹಲಿ : ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಮೂರು ತಿಂಗಳಿಗೆ ಸಮೀಪಿಸುತ್ತಿರುವಂತೆಯೇ ದೆಹಲಿಯ ಪ್ರಮುಖ ಪ್ರತಿಭಟನಾ ಸ್ಥಳಗಳಾದ ಸಿಂಘು, ಟಿಕ್ರಿ ಹಾಗೂ ಘಾಜಿಪುರಗಳಲ್ಲಿ ಪ್ರತಿಭಟನಾಕಾರರ ಸಂಖ್ಯೆ ವಿರಳವಾಗುತ್ತಿದೆ.

ಕೃಷಿ ತಿದ್ದುಪಡಿ ಕಾಯ್ದೆ ವಾಪಸ್‌ಗೆ ಆಗ್ರಹದ ಕೂಗು

ಜಿಲ್ಲೆಯಲ್ಲಿ ರೈತ ಸಂಘಟನೆಗಳು ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ತಡೆ ಚಳವಳಿ ನಡೆಸಿ, ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಸರ್ಕಾರಕ್ಕೆ ಆಗ್ರಹದ ಕೂಗು ಹಾಕಿದರು.

ದೆಹಲಿ ರೈತ ಹೋರಾಟ ಬೆಂಬಲಿಸಿ ಹರಪನಹಳ್ಳಿಯಲ್ಲಿ ಪ್ರತಿಭಟನೆ

ಹರಪನಹಳ್ಳಿ : ದೆಹಲಿಯಲ್ಲಿ ಹೋರಾಟ ಮಾಡುತ್ತಿರುವ ರೈತರನ್ನು ಬೆಂಬಲಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ಪದಾಧಿಕಾರಿಗಳು ಪಟ್ಟಣದಲ್ಲಿ ಕೆಲ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಜಗಳೂರು : ರೈತ ಸಂಘಟನೆಯಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

ಜಗಳೂರು : ರೈತವಿರೋಧಿ ಕೃಷಿ  ಕಾಯ್ದೆ ವಿರೋಧಿಸಿ  ತಾಲ್ಲೂಕಿನ ದೊಣ್ಣೆಹಳ್ಳಿ ರಾಷ್ಟ್ರೀಯ ಹೆದ್ದಾರಿ ಬಳಿ ಕರ್ನಾಟಕ ರಾಜ್ಯ ರೈತ ಸಂಘ (ಹುಚ್ವವ್ವನಹಳ್ಳಿ ಮಂಜುನಾಥ್) ದ ಪದಾಧಿಕಾರಿಗಳು ಹೆದ್ದಾರಿ ಬಳಿ ಪ್ರತಿಭಟನೆ ನಡೆಸಿ ನಂತರ ತಹಶೀಲ್ದಾರ್ ಡಾ.ನಾಗವೇಣಿ ಅವರಿಗೆ ಮನವಿ ಸಲ್ಲಿಸಿದರು.

ದೆಹಲಿ ರೈತರ ಹೋರಾಟಕ್ಕೆ ಜನಾಂದೋಲನ

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮುಂದಾಗಿದ್ದು, ಈ ರೈತ ಚಳುವಳಿಯಲ್ಲಿ ದಾವಣಗೆರೆ ಜಿಲ್ಲೆ ಸೇರಿದಂತೆ, ಕರ್ನಾಟಕದಿಂದ ರೈತರು ಭಾಗವಹಿಸಲು ದೆಹಲಿಯತ್ತ ಸಾಗಲು ಸಿದ್ದರಾಗುವಂತೆ ಹುಚ್ಚವ್ವನಹಳ್ಳಿ ಮಂಜುನಾಥ್ ಕರೆ ನೀಡಿದರು. 

ದೆಹಲಿ ರೈತರ ಹೋರಾಟಕ್ಕೆ ಜನಾಂದೋಲನ

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮುಂದಾಗಿದ್ದು, ಈ ರೈತ ಚಳುವಳಿಯಲ್ಲಿ ದಾವಣಗೆರೆ ಜಿಲ್ಲೆ ಸೇರಿದಂತೆ, ಕರ್ನಾಟಕದಿಂದ ರೈತರು ಭಾಗವಹಿಸಲು ದೆಹಲಿಯತ್ತ ಸಾಗಲು ಸಿದ್ದರಾಗುವಂತೆ ಹುಚ್ಚವ್ವನಹಳ್ಳಿ ಮಂಜುನಾಥ್ ಕರೆ ನೀಡಿದರು. 

error: Content is protected !!