ಕೂಡ್ಲಿಗಿಯಲ್ಲಿ ಗೋದಾಮಿಗೆ ಬೆಂಕಿ
ಕೂಡ್ಲಿಗಿ : ಅಂಗಡಿಗೆ ವಿತರಿಸಲು ಕಿರಾಣಿ ಸಾಮಾನುಗಳನ್ನು ಸಂಗ್ರಹಿಸಿಟ್ಟಿದ್ದ, ನಾರಾಯಣಶೆಟ್ಟಿ ಎಂಬಾತನಿಗೆ ಸೇರಿದ ಗೋದಾಮಿಗೆ ಬೆಂಕಿ ಬಿದ್ದು ಕಿರಾಣಿ ಸಾಮಗ್ರಿ ಗಳು ಸುಟ್ಟಿರುವ ಘಟನೆ ಗುಡೇಕೋಟೆ ಸಮೀಪದ ನಡವಲಹಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ಜರುಗಿದೆ.

ಕಾಣಿಕೆ ಹುಂಡಿಗೆ ಬೆಂಕಿ ಬಿದ್ದು ಅದರಲ್ಲಿದ್ದ ಲಕ್ಷಾಂತರ ರೂ. ಮುಖ ಬೆಲೆಯ ನೋಟುಗಳು ಸುಟ್ಟು ಕರಕಲಾಗಿರುವ ಘಟನೆ ತಾಲ್ಲೂಕಿನ ದೊಡ್ಡಬಾತಿ ಗ್ರಾಮದ ದರ್ಗಾದಲ್ಲಿ ಸಂಭವಿಸಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹಣ್ಣಿನ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಲ್ಲಿನ ಜಿಲ್ಲಾ ಕ್ರೀಡಾಂಗಣ ಸಮೀಪದಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ.
ಹರಪನಹಳ್ಳಿ : ಆಕಸ್ಮಿಕ ಬೆಂಕಿ ಬಿದ್ದು ಹೊಲದಲ್ಲಿದ್ದ ಮೇವಿನ ಬಣವಿಗಳು ಸುಟ್ಟು ಭಸ್ಮವಾದ ಘಟನೆ ತಾಲ್ಲೂಕಿನ ತೊಗರಿಕಟ್ಟೆ ಗ್ರಾಮದ ವ್ಯಾಪ್ತಿಯಲ್ಲಿ ಜರುಗಿದೆ.