ಜಿ.ಎ.ಜಗದೀಶ್ ಅವರಿಗೆ ರಾಷ್ಟ್ರಪತಿ ಪೊಲೀಸ್ ಪದಕ
ಜಗದೀಶ್ ಅವರು 2002 ರಿಂದ 2012 ರವರೆಗೆ ದಾವಣಗೆರೆ ನಗರ ಹಾಗೂ ಗ್ರಾಮಾಂತರ ವೃತ್ತದಲ್ಲಿ ಸುಮಾರು 10 ವರ್ಷಗಳ ಕಾಲ ಪೊಲೀಸ್ ವೃತ್ತಾಧಿಕಾರಿಯಾಗಿದ್ದರು. 2005 ರಲ್ಲಿ ದಾವಣಗೆರೆ ಕೇಂದ್ರ ವೃತ್ತದಲ್ಲಿ ಸಿಪಿಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಸಾಧಾರಣ ಸೇವೆಗಾಗಿ ರಾಷ್ಟ್ರಪತಿ ಪೊಲೀಸ್ ಪದಕ ಪುರಸ್ಕೃತರಾಗಿದ್ದರು.