ಮಧ್ಯವರ್ತಿಗಳ ಹಾವಳಿಯಿಂದ ಹೊರಬನ್ನಿ
ಹರಪನಹಳ್ಳಿ : ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ನೆರವಿಗಾಗಿ ರಾಗಿ ಖರೀದಿ ಕೇಂದ್ರವನ್ನು ತೆರೆದಿದ್ದು, ತಾಲ್ಲೂಕಿನ ರೈತರು ನೇರವಾಗಿ ಖರೀದಿ ಕೇಂದ್ರದಲ್ಲಿ ರಾಗಿ ಮಾರಾಟ ಮಾಡುವ ಮೂಲಕ ಸದ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಜಿ. ಕರುಣಾಕರ ರೆಡ್ಡಿ ಹೇಳಿದರು.

ಹರಪನಹಳ್ಳಿ : ಗರ್ಭಗುಡಿ ಬ್ರಿಡ್ಜ್ ಕಂ ಬ್ಯಾರೇಜ್ ಕಾಮಗಾರಿ ಪ್ರಾರಂಭವಾಗಿದ್ದು ತಾಂತ್ರಿಕ ಕಾರಣಗಳಿಂದ ವಿಳಂಬ ವಾಗಿದೆ. ಶೀಘ್ರದಲ್ಲೇ ಸಚಿವ ರಿಂದ ಕಾಮಗಾರಿಗೆ ಚಾಲನೆ ದೊರಕಲಿದೆ ಎಂದು ಶಾಸಕ ಜಿ.ಕರುಣಾಕರ ರೆಡ್ಡಿ ಹೇಳಿದರು.
ಹರಪನಹಳ್ಳಿ : ನೂತನ ವಿಜಯ ನಗರ ಜಿಲ್ಲೆಗೆ ನನ್ನ ವಿರೋಧವಿಲ್ಲ. ಆದರೆ, ಹರಪನಹಳ್ಳಿಯೇ ಜಿಲ್ಲಾ ಕೇಂದ್ರವಾಗಲಿ ಎಂಬ ನನ್ನ ಒತ್ತಾಯ ಇದ್ದೇ ಇದೆ ಎಂದು ಶಾಸಕ ಜಿ.ಕರುಣಾಕರ ರೆಡ್ಡಿ ತಿಳಿಸಿದ್ದಾರೆ.