ಜಗಳೂರು : ಸಂಸದ – ಶಾಸಕರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ
ಜಗಳೂರು : ಸಂಸದ ಜಿ.ಎಂ. ಸಿದ್ದೇಶ್ವರ್ ಮತ್ತು ಶಾಸಕ ಎಸ್. ವಿ. ರಾಮಚಂದ್ರ ಅವರ ನೇತೃತ್ವದಲ್ಲಿ ರೂ. 50 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಯಿತು.
ಜಗಳೂರು : ಸಂಸದ ಜಿ.ಎಂ. ಸಿದ್ದೇಶ್ವರ್ ಮತ್ತು ಶಾಸಕ ಎಸ್. ವಿ. ರಾಮಚಂದ್ರ ಅವರ ನೇತೃತ್ವದಲ್ಲಿ ರೂ. 50 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಯಿತು.
ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಶಾಸಕ ಎಸ್.ಎ. ರವೀಂದ್ರನಾಥ್ ಅವರ ಶಾಸಕರ ಅನುದಾನದಲ್ಲಿ 17 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಶಾಸಕ ಎಸ್.ಎ. ರವೀಂದ್ರನಾಥ್ ಹಾಗೂ ಸಂಸದ ಜಿ.ಎಂ. ಸಿದ್ದೇಶ್ವರ ಅವರುಗಳು ಚಾಲನೆ ನೀಡಿದರು.
ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿನ ಸರ್ಕಾರಿ ಶಾಲಾ-ಕಾಲೇಜುಗಳ ಅಭಿವೃದ್ಧಿಗೆ ಶಾಸಕರ ಅನುದಾನ ಬಳಕೆಗೆ ಹೆಚ್ಚು ಆದ್ಯತೆ ನೀಡಿರುವುದಾಗಿ ಶಾಸಕ ಎಸ್.ಎ. ರವೀಂದ್ರನಾಥ್ ತಿಳಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಯರೂಪಕ್ಕೆ ತಂದಿರುವ ಯೋಜನೆಗಳ ಬಗ್ಗೆ ಹೆಚ್ಚಾಗಿ ಪಕ್ಷದ ಕಾರ್ಯಕರ್ತರು ಪ್ರಚಾರ ನಡೆಸಿದಾಗ ಮಾತ್ರ ಪಕ್ಷವನ್ನು ಮತ್ತಷ್ಟು ಬಲಗೊಳಿಸಲು ಸಾಧ್ಯ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.
60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ 45 ರಿಂದ 59 ವಯಸ್ಸಿನ ಸಹ ಅಸ್ವಸ್ಥತೆ ಹೊಂದಿರುವ ಎಲ್ಲಾ ವರ್ಗದ ಜನರು ಯಾವುದೇ ಆತಂಕವಿಲ್ಲದೇ ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.
ಕೈಗೆಟಕುವ ದರದಲ್ಲಿ ಗುಣಮಟ್ಟದ ಔಷಧಿಗಳನ್ನು ಜನರಿಗೆ ತಲುಪಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಸಾ ಯನಿಕ ಮತ್ತು ರಸಗೊಬ್ಬರ ಸಚಿವಾಲಯದಿಂದ ಆರಂಭವಾಗಿರುವ ಜನೌಷಧಿ ಕೇಂದ್ರಗಳು ದೇಶದ ಆರೋಗ್ಯ ವಲಯದಲ್ಲಿ ಮಹತ್ತರ ಕ್ರಾಂತಿ ಮಾಡಿವೆ.
ಜಗಳೂರು : ಸಚಿವರು ಗಳಿಗೆ ಇಲ್ಲದ, ಚೆಕ್ನಲ್ಲಿ ಸಹಿ ಮಾಡುವ ಅಧಿಕಾರ ಗ್ರಾಮ ಪಂಚಾಯ್ತಿ ಅಧ್ಯಕ್ಷರಿಗೆ ಇದೆ. ಹಣದ ಆಮಿಷ ತೊರೆದು ನಂಬಿದ ಜನತೆಯ ಋಣ ತೀರಿಸಿ ಉತ್ತಮ ಕೆಲಸ ಗಳನ್ನು ಮಾಡಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ಸಲಹೆ ನೀಡಿದರು.
ಮುಂಬರುವ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಸೇರಿದಂತೆ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಪಕ್ಷವು ಅಧಿಕಾರ ಹಿಡಿಯಲು ನಿಮ್ಮ ಪ್ರಾಬಲ್ಯತೆ ಮತ್ತು ಶ್ರಮವೇ ಬಹುಮುಖ್ಯ ಎಂದು ಪಕ್ಷದ ಕಾರ್ಯಕರ್ತರಿಗೆ ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದರು.
ಮಹಾನಗರ ಪಾಲಿಕೆ ಎರಡನೇ ಅವಧಿಯ ಮೇಯರ್ ಆಗಿ 25ನೇ ವಾರ್ಡ್ನ ಎಸ್.ಟಿ. ವೀರೇಶ್ ಹಾಗೂ ಉಪ ಮೇಯರ್ ಆಗಿ 44ನೇ ವಾರ್ಡ್ನ ಶಿಲ್ಪಾ ಜಯಪ್ರಕಾಶ್ ಆಯ್ಕೆಯಾಗಿದ್ದಾರೆ.
ಮಹಾನಗರ ಪಾಲಿಕೆ ಸದಸ್ಯ ಸ್ಥಾನಕ್ಕೆ ನಿನ್ನೆ ರಾಜೀನಾಮೆ ನೀಡಿದ್ದ ದೇವರಮನೆ ಶಿವಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಲೋಕಸಭಾ ಸದಸ್ಯ ಜಿ.ಎಂ.ಸಿದ್ದೇಶ್ವರ, ರಾಜ್ಯ ಬಿ.ಜೆ.ಪಿ. ಪ್ರಧಾನ ಕಾರ್ಯದರ್ಶಿಗಳಾದ ರವಿಕುಮಾರ್ ಅವರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಇನ್ನು ಎಂಟು ತಿಂಗಳಲ್ಲಿ ಚಿತ್ರದುರ್ಗದಿಂದ ಹರಿಹರದ ನಡುವಿನ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದ್ದಾರೆ.
ಇನ್ನು ಎಂಟು ತಿಂಗಳಲ್ಲಿ ಚಿತ್ರದುರ್ಗದಿಂದ ಹರಿಹರದ ನಡುವಿನ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದ್ದಾರೆ.