ಇನ್ನೂ ಸ್ಥಾಪನೆಯಾಗದ ವಿಮಾನ ನಿಲ್ದಾಣ: ಸಿದ್ದೇಶ್ವರ ರಾಜೀನಾಮೆಗೆ ಆಗ್ರಹ
ಸಮೀಪದ ಹೆಬ್ಬಾಳು ಬಳಿ ವಿಮಾನ ನಿಲ್ದಾಣಕ್ಕಾಗಿ ಕೇಂದ್ರದಿಂದ ಮಂಜೂರಾತಿ ಮಾಡಿಸಿಕೊಡುವಂತೆ ದಾವಣಗೆರೆ ಎರಡನೇ ರಾಜಧಾನಿ ಹೋರಾಟ ಸಮಿತಿ ಈ ಹಿಂದೆ ಕೇಂದ್ರ ವಿಮಾನಯಾನ ಖಾತೆ ಸಚಿವರಾಗಿದ್ದ ಸಂಸದ ಜಿ.ಎಂ. ಸಿದ್ದೇಶ್ವರ ಅವರಿಗೆ ಮನವಿ ಮಾಡಿದ್ದು, ಸಂಸದರು ಆಗುವುದಿಲ್ಲ ಎಂದು ಖಾರವಾಗಿಯೇ ತಿಳಿಸಿದ್ದರು.