Tag: G.S. Manjunath Gadigudal

Home G.S. Manjunath Gadigudal

38ನೇ ವಾರ್ಡಿನಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

38ನೇ ವಾರ್ಡಿನ ಎಂ.ಸಿ.ಸಿ. `ಬಿ’ ಬ್ಲಾಕ್‌ 4ನೇ ಮುಖ್ಯರಸ್ತೆ, 6ನೇ ತಿರುವಿನ ರಸ್ತೆಯನ್ನು ಸಿಮೆಂಟ್‍ ರಸ್ತೆಯನ್ನಾಗಿ ಮಾಡುವ ಕಾಮಗಾರಿಯನ್ನು ಇಂದು ಆರಂಭಿಸಲಾಯಿತು. 38ನೇ ವಾರ್ಡಿನ ಮಹಾನಗರ ಪಾಲಿಕೆ ಸದಸ್ಯ ಜಿ.ಎಸ್‍. ಮಂಜುನಾಥ್ ಗಡಿಗುಡಾಳ್ ಪೂಜೆ ಸಲ್ಲಿಸುವುದರ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. 

error: Content is protected !!