ಒಂದೂವರೆ ಶತಮಾನದ ಹಿಂದೆ ಜನಿಸಿದ್ದ ಮಹಾತ್ಮ ಗಾಂಧೀಜಿಯವರ ಜೀವನಾದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದೊಂದಿಗೆ ರೂಪುಗೊಂಡಿರುವ ನಗರದ ಗಾಂಧಿ ಭವನ ಉದ್ಘಾಟನೆಯ ಹಂತಕ್ಕೆ ತಲುಪಿದೆ.