ನಗರದ ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜಿಲ್ಲೆಯ ವಿವಿಧ ಐಟಿಐ ಕಾಲೇಜ್ ಮತ್ತು ಪಾಲಿಟೆಕ್ನಿಕ್ ಮೇಲ್ವಿಚಾರಕರುಗಳಿಗೆ ಸೌರಶಕ್ತಿ ಬಳಕೆ ಮಾಡುವ ತಂತ್ರಜ್ಞಾನ ಮತ್ತು ಕೌಶಲ್ಯಗಳ ಮೇಲೆ ಎರಡು ದಿನಗಳ ಕಾರ್ಯಾಗಾರಹಮ್ಮಿಕೊಳ್ಳಲಾಗಿತ್ತು.
ನಗರದ ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿಯವರು `ಅತ್ಮ ನಿರ್ಭರ ಭಾರತ್ ಅಭಿಯಾನ್’ ಅಡಿಯಲ್ಲಿ ಪ್ರಾರಂಭಿಸಿದ ಟಾಯ್ ಕಾಥಾನ್ – 2021 ಸ್ಪರ್ಧೆಯಲ್ಲಿ ಭಾಗವಹಿಸಿ ಸಲ್ಲಿಸಿದ ಹನ್ನೆರಡು ಪ್ರಸ್ತಾವನೆಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿವೆ.