ಹುಣ್ಣಿಮೆ : ನಗರದ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ
ನಗರದ ದೇವರಾಜ ಅರಸು ಬಡಾವಣೆ `ಎ’ ಬ್ಲಾಕ್‌ನಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಾಡಿದ್ದು ದಿನಾಂಕ 27ರ ಶನಿವಾರ ಭರತ್ ಹುಣ್ಣಿಮೆ ಪ್ರಯುಕ್ತ ಹೋಮ, ಹವನ, ಶ್ರೀ ಸತ್ಯನಾರಾಯಣ ಸ್ವಾಮಿ ಪೂಜಾ ಕಥಾಕಾರ್ಯಕ್ರಮಗಳು ವಿಶೇಷವಾಗಿ ನಡೆಯಲಿವೆ.