ಗೋಪನಾಳ್ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಕಾಂತರಾಜ್
ದಾವಣಗೆರೆ ತಾಲ್ಲೂಕು ಗೋಪನಾಳ್ ಗ್ರಾಮದ ಗೋಪನಾಳ್ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಸ್.ಹೆಚ್. ಕಾಂತರಾಜ್ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ಹೆಚ್.ಕೆ. ಕಮಲಮ್ಮ ಅವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.