Tag: Grama Panchayath Election

Home Grama Panchayath Election

ಹರಪನಹಳ್ಳಿ ತಾ|| 9 ಗ್ರಾ.ಪಂ.ಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಹರಪನಹಳ್ಳಿ ತಾಲ್ಲೂಕಿನಲ್ಲಿ 9 ಗ್ರಾಮ ಪಂಚಾಯಿತಿಗಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅಯ್ಕೆ ಪ್ರಕ್ರಿಯೆ ಶುಕ್ರವಾರ ನಡೆ ಯಿತು. ಗುಂಡಗತ್ತಿ, ನೀಲಗುಂದ, ತೊಗರಿಕಟ್ಟಿ, ಮಾಡ್ಲಿಗೇರಿ, ಪುಣಭಗಟ್ಟಿ, ಮೈದೂರು, ನಿಚ್ಚವ್ವನಹಳ್ಳಿ, ಹಿರೇಮೆಗಳಗೇರಿ, ಹಲು ವಾಗಲು ಗ್ರಾಪಂಗಳಿಗೆ ಚುನಾವಣೆ ನಡೆಯಿತು.

ಹರಪನಹಳ್ಳಿ ತಾ|| 9 ಗ್ರಾ.ಪಂ.ಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಹರಪನಹಳ್ಳಿ ತಾಲ್ಲೂಕಿನಲ್ಲಿ 9 ಗ್ರಾಮ ಪಂಚಾಯಿತಿಗಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅಯ್ಕೆ ಪ್ರಕ್ರಿಯೆ ಶುಕ್ರವಾರ ನಡೆ ಯಿತು. ಗುಂಡಗತ್ತಿ, ನೀಲಗುಂದ, ತೊಗರಿಕಟ್ಟಿ, ಮಾಡ್ಲಿಗೇರಿ, ಪುಣಭಗಟ್ಟಿ, ಮೈದೂರು, ನಿಚ್ಚವ್ವನಹಳ್ಳಿ, ಹಿರೇಮೆಗಳಗೇರಿ, ಹಲು ವಾಗಲು ಗ್ರಾಪಂಗಳಿಗೆ ಚುನಾವಣೆ ನಡೆಯಿತು.

ದೇವಿಕೆರೆ ಗ್ರಾ.ಪಂ.ನಲ್ಲಿ ಬಿಜೆಪಿ – ಜೆಡಿಎಸ್ ದೋಸ್ತಿ

ಜಗಳೂರು : ತಾಲ್ಲೂಕಿನ ದೇವಿಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕೆ.ಬಿ. ಸದಾಶಿವಪ್ಪ ಗೆಲುವು ಸಾಧಿಸಿದ್ದಾರೆ. ಉಪಾಧ್ಯಕ್ಷರಾಗಿ ಓಬಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ಹರಪನಹಳ್ಳಿ ತಾಲ್ಲೂಕಿನ ಮೂರು ಗ್ರಾ.ಪಂ.ಗಳ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಗಳು ಕಾಂಗ್ರೆಸ್ ತೆಕ್ಕೆಗೆ

ಹರಪನಹಳ್ಳಿ ತಾಲ್ಲೂಕಿನಲ್ಲಿ ಗುರು ವಾರ ನಡೆದ ಕೆ.ಕಲ್ಲಹಳ್ಳಿ, ಅಡವಿಹಳ್ಳಿ, ತೌಡೂರು ಗ್ರಾಮ ಪಂಚಾಯಿತಿಗಳ ಚುನಾವಣೆಯಲ್ಲಿ ಮೂರು ಗ್ರಾಮ ಪಂಚಾಯ್ತಿಗಳ ಆಡಳಿತ ಕೈ ವಶವಾಗಿದೆ. 

ಕೊಟ್ಟೂರು : ಚಿರಿಬಿ ಗ್ರಾ.ಪಂ ಅಧ್ಯಕ್ಷರಾಗಿ ದೇವೀರಮ್ಮ ಬೂದಿ ನಾಗರಾಜ್

ಕೊಟ್ಟೂರು ತಾಲ್ಲೂಕು ಚಿರಿಬಿ ಗ್ರಾಮ ಪಂಚಾ ಯಿತಿಯ ಅಧ್ಯಕ್ಷರಾಗಿ ಬಿಜೆಪಿಯ ದೇವೀರಮ್ಮ ಬೂದಿ ನಾಗರಾಜ್‌ ಹಾಗೂ ಉಪಾಧ್ಯಕ್ಷರಾಗಿ ಎಸ್‌.ಎಂ. ಚಿನ್ಮಯಾನಂದಸ್ವಾಮಿ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ. 

ಜಗಳೂರು ತಾ|| ಗ್ರಾ.ಪಂ.ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಿಗದಿ

ಜಗಳೂರು ತಾಲ್ಲೂಕಿನ 22 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ದಿನಾಂಕ ನಿಗದಿ ಪಡಿಸಿ, ಚುನಾವಾಣಾಧಿ ಕಾರಿಗಳನ್ನು ನೇಮಕ ಮಾಡಲಾಗಿದೆ.

ರೆಸಾರ್ಟ್‍ಗಳತ್ತ ಸದಸ್ಯರು, ಮಹಿಳೆಯರ ದರ್ಬಾರ್ ಶುರು

ಹರಪನಹಳ್ಳಿ : ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಈಗಾಗಲೇ ಪ್ರಕಟವಾಗಿದ್ದು 37 ಗ್ರಾಮ ಪಂಚಾಯಿತಿಗಳಲ್ಲಿ ತಾಲ್ಲೂಕಿನ ಕಂಚಿಕೇರಿ, ಹಾರಕನಾಳು ಗ್ರಾಮ ಪಂಚಾಯಿತಿಗಳ ಅಧಿಕಾರ ಅವಧಿ ಪೂರ್ಣಗೊಂಡಿಲ್ಲ. 

ರಾಣೇಬೆನ್ನೂರು ತಾಲ್ಲೂಕಿನಲ್ಲಿ ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ರಾಣೇಬೆನ್ನೂರು : ಜ. 28 ಹಾಗೂ  29 ರಂದು ತಾಲ್ಲೂಕಿನ 33 ಗ್ರಾಮ ಪಂಚಾಯ್ತಿಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದಿದ್ದು, ಅವುಗಳಲ್ಲಿ 24 ಬಿಜೆಪಿ ಬೆಂಬಲಿತರು ಹಾಗೂ 9 ಕಾಂಗ್ರೆಸ್ ಬೆಂಬಲಿತರು ಆಡಳಿತದ  ಚುಕ್ಕಾಣಿ ಹಿಡಿದಿದ್ದಾರೆ.

ಉಕ್ಕಡಗಾತ್ರಿ, ಸಿರಿಗೆರೆ, ಬನ್ನಿಕೋಡು, ರಾಜನಹಳ್ಳಿ ಗ್ರಾ.ಪಂ. ಅಧ್ಯಕ್ಷ ಸ್ಥಾನಗಳಿಗೆ ಅವಿರೋಧ ಆಯ್ಕೆ ಖಚಿತ

ಮಲೇಬೆನ್ನೂರು : ಉಕ್ಕಡಗಾತ್ರಿ, ಹೊಳೆಸಿರಿಗೆರೆ, ಬನ್ನಿಕೋಡು ಮತ್ತು ರಾಜನಹಳ್ಳಿ ಗ್ರಾಪಂಗಳಲ್ಲಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ.

ಕೋಡಿಯಾಲ ಹೊಸಪೇಟೆ ಗ್ರಾ.ಪಂ ಅಧ್ಯಕ್ಷರಾಗಿ ಚೇತನ ಪೂಜಾರ್, ಉಪಾಧ್ಯಕ್ಷರಾಗಿ ರೂಪಾ ಕರೂರ್

ಹರಿಹರ : ನಗರದ  ಹೊರವಲಯದ ಕೋಡಿಯಾಲ ಹೊಸಪೇಟೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಚೇತನ ಮಂಜಪ್ಪ ಪೂಜಾರ್ ಹಾಗೂ ಉಪಾಧ್ಯಕ್ಷರಾಗಿ ರೂಪಾ ಮಂಜಪ್ಪ ಕರೂರು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

error: Content is protected !!