ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಇತರೆ ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಇದೇ ದಿನಾಂಕ 20 ರಂದು ಜಗಳೂರು ತಾಲ್ಲೂಕಿನ ಸೊಕ್ಕೆ ಹೋಬಳಿ ಅಗಸನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿರುತ್ತದೆ.