ಯುವಜನತೆಯಲ್ಲಿ ಸ್ವಾತಂತ್ರ್ಯದ ಕಿಚ್ಚು ಹೆಚ್ಚಲಿ Janathavani April 3, 2021 ಯುವಜನತೆಯಲ್ಲಿ ಸ್ವಾತಂತ್ರ್ಯೋತ್ಸವದ ಹುರುಪು, ಹುಮ್ಮಸ್ಸು ಚೈತನ್ಯ ಕಡಿಮೆಯಾಗುತ್ತಿದೆ. ನಮಗೆ ಸ್ವಾತಂತ್ರ್ಯ ಹೇಗೆ ಬಂತು ಎಂದು ತಿಳಿಯುವ ವ್ಯವಧಾನವೂ ಅವರಿಗಿಲ್ಲವಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆತಂಕ ವ್ಯಕ್ತಪಡಿಸಿದರು.