ಮಲೇಬೆನ್ನೂರಿನ ದೇವಾಲಯಕ್ಕೆ ಹೆಚ್.ಡಿ. ರೇವಣ್ಣ ಭೇಟಿ Janathavani February 11, 2021 ಮಲೇಬೆನ್ನೂರು : ಇಲ್ಲಿನ ಹೊರ ವಲಯದಲ್ಲಿ ನಿರ್ಮಾಣಗೊಂಡು ಲೋಕಾರ್ಪಣೆಗೆ ಸಜ್ಜಾಗುತ್ತಿರುವ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಮಾಜಿ ಸಚಿವ ಹಾಗೂ ಹೊಳೆನರಸೀಪುರದ ಶಾಸಕ ಹೆಚ್.ಡಿ. ರೇವಣ್ಣ ನಿನ್ನೆ ಭೇಟಿ ನೀಡಿದ್ದರು.