ಆಶ್ರಯಕ್ಕೆ ವಶಪಡಿಸಿಕೊಂಡ ಜಮೀನಿನ ಪರಿಹಾರಕ್ಕೆ ಪ್ರತಿಭಟನೆ
ಆಶ್ರಯ ಮನೆ ನಿರ್ಮಿಸಲು ಪಾಲಿಕೆ ಸ್ವಾಧೀನ ಪಡಿಸಿಕೊಂಡಿರುವ ಭೂಮಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ನಿವಾಸದ ಎದುರು ಪ್ರತಿಭಟನೆ ನಡೆಸುವುದಾಗಿ ಸ್ವಚ್ಛತಾ ಯೋಗಿ ಸಫಾಯಿ ಕರ್ಮಚಾರಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೆಚ್. ಹುಲುಗೇಶ್ ತಿಳಿಸಿದ್ದಾರೆ.