ಹರಿಹರ : ದಾಂಪತ್ಯ ಜೀವನದಲ್ಲಿ ಸತಿ ಪತಿಗಳು ಹೊಂದಾಣಿಕೆ ಮಾಡಿಕೊಂಡು ಜೀವನ ಸಾಗಿಸಿದಾಗ ಕುಟುಂಬದಲ್ಲಿ ಯಾವುದೇ ರೀತಿಯ ಕಲಹ ಬರುವುದಿಲ್ಲ ಎಂದು ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್ ಅಭಿಪ್ರಾಯಪಟ್ಟರು.
ಮುಂಬರುವ ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಪಕ್ಷವನ್ನು ಬೂತ್ ಮಟ್ಟದಿಂದ ಸದೃಢಗೊಳಿಸಲು ಕಾರ್ಯಯೋಜನೆ ಹಮ್ಮಿಕೊಳ್ಳ ಲಾಗುವುದು ಎಂದು ಹರಿಹರ ಕ್ಷೇತ್ರದ ಮಾಜಿ ಶಾಸಕರಾದ ಹೆಚ್.ಎಸ್. ಶಿವಶಂಕರ್ ಹೇಳಿದರು.