Tag: Hanagavadi veeresh

Home Hanagavadi veeresh

ಕ್ರೀಡೆಯಿಂದ ಸಾಮರಸ್ಯ ವಾತಾವರಣ ನಿರ್ಮಾಣ

ಮಲೇಬೆನ್ನೂರು : ಸ್ಥಳೀಯ ಬಸವೇಶ್ವರ ಬಡಾವಣೆಯಲ್ಲಿ ರಾಕ್‌ ಕ್ರಿಕೆಟರ್‌ ವತಿಯಿಂದ ಪ್ರಥಮ ಬಾರಿಗೆ ತಾಲ್ಲೂಕು ಮಟ್ಟದ ಮಿನಿ ಬೌಂಡರಿ ಕ್ರಿಕೆಟ್ ಟೂರ್ನಿಯನ್ನು ಹಮ್ಮಿಕೊಂಡಿದ್ದು, ಜಿಲ್ಲಾ ಬಿಜೆಪಿ ಅಧ್ಯಕ್ಷ ಹನಗವಾಡಿ ವೀರೇಶ್ ಬ್ಯಾಟಿಂಗ್ ಮಾಡುವ ಮೂಲಕ ಉದ್ಘಾಟಿಸಿದರು.

ಅಭಿವೃದ್ಧಿಗೆ ಪೂರಕ ರಾಜ್ಯ ಬಜೆಟ್

ಕೋವಿಡ್ ಸಂಕಷ್ಟದ ದಿನಗಳು, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಭಿವೃದ್ಧಿಗೆ ಪೂರಕವಾಗಿರುವ ಬಜೆಟ್ ಮಂಡಿಸಿ ದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹನಗವಾಡಿ ಎಸ್.ಎಂ. ವೀರೇಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

error: Content is protected !!