Tag: Harapanahalli

Home Harapanahalli

ಹರಪನಹಳ್ಳಿ: ಜನತೆಗೆ ದಂಡದ ಬಿಸಿ ಮುಟ್ಟಿಸಿದ ಅಧಿಕಾರಿಗಳು

ಹರಪನಹಳ್ಳಿ ತಾಲ್ಲೂಕಿನಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಮಾಸ್ಕ್, ಸಾಮಾಜಿಕ ಅಂತರ ಮತ್ತು ಸ್ಯಾನಿಟೈಸರ್ ಬಳಕೆ ಮಾಡುವುದನ್ನು ನಿರ್ಲಕ್ಷಿಸುತ್ತಿದ್ದು,  ಅಧಿಕಾರಿಗಳು  ಪಾದಯಾತ್ರೆ ಮೂಲಕ ಕೊರೊನಾ ಸೋಂಕು ಕುರಿತು ಜಾಗೃತಿ ಮೂಡಿಸಿದರು.

ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ ತಲುಪಿಸುವುದು ಜನಪ್ರತಿನಿಧಿಗಳ ಕರ್ತವ್ಯ

ಹರಪನಹಳ್ಳಿ : ಜನಸಾಮಾನ್ಯರಿಗೆ ಪ್ರಜಾಪ್ರಭುತ್ವದ  ನಿಜವಾದ ಮೌಲ್ಯಗಳನ್ನು ತಲುಪಿಸಬೇಕಾಗಿರುವುದು  ಚುನಾಯಿತ ಪ್ರತಿನಿಧಿಗಳ ಆದ್ಯ ಕರ್ತವ್ಯವಾಗಿದೆ ಎಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಕಂಚಿಕೇರಿ ಎಂ.ಟಿ. ಸುಭಾಷ್ ಚಂದ್ರ ಹೇಳಿದರು.

ಪ.ಜಾತಿ ವಿರುದ್ಧ ಅವಹೇಳನಕಾರಿ ಹೇಳಿಕೆ

ಹರಪನಹಳ್ಳಿ : ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಮುಖಂಡರಾದ ಸುಜಾತ ಮಂಡಲಖಾನ್ ಅವರು ಪರಿಶಿಷ್ಟ ಜಾತಿಯವರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ತಾಲ್ಲೂಕು ಬಿಜೆಪಿ ಎಸ್‍ಸಿ ಮೋರ್ಚಾ ಪದಾಧಿಕಾರಿಗಳು ಖಂಡಿಸಿದ್ದಾರೆ.

6ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ಒತ್ತಾಯ

ಸಾರಿಗೆ ನೌಕರರು ಮುಷ್ಕರ ಆರಂಭಿಸಿ ಹತ್ತು ದಿನಗಳು ಗತಿಸಿದ್ದು,  ಸಾರಿಗೆ ನೌಕರರ ಒಕ್ಕೂಟ ಹಾಗೂ ಎಂ.ಪಿ. ಪ್ರಕಾಶ್ ಸಮಾಜಮುಖಿ ಟ್ರಸ್ಟ್ ವತಿಯಿಂದ  ಪಟ್ಟಣದ ತೆಗ್ಗಿನ ಮಠದ ಆವರಣದಿಂದ  ಇಜಾರಿ ಶಿರಸಪ್ಪ ವೃತ್ತದವರೆಗೆ ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆದರು.

ಅಂಬೇಡ್ಕರ್ ದಮನಿತ ವರ್ಗಗಳ ನಾಯಕ

ಹರಪನಹಳ್ಳಿ : ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಕೇವಲ ಒಂದು ಜನಾಂಗದ, ಸಮುದಾಯದ ನಾಯಕರಲ್ಲ. ಅವರೊಬ್ಬ ದಮನಿತ ವರ್ಗಗಳ, ಶೋಷಿತರ ಹಾಗೂ ಸ್ತ್ರೀಕುಲದ ಪಾಲಿಗೆ ಆದರ್ಶ ಚೇತನರಾಗಿದ್ದರು ಎಂದು ಶಾಸಕ ಜಿ. ಕರುಣಾಕರ ರೆಡ್ಡಿ ಹೇಳಿದರು.

ಅಂಬೇಡ್ಕರ್ ತತ್ವಗಳನ್ನು ಪಾಲಿಸಿದಲ್ಲಿ ದೇಶ ಸುಭಿಕ್ಷೆ

ಹರಪನಹಳ್ಳಿ : ಪ್ರತಿಯೊಬ್ಬ ಯುವಕರು ಅಂಬೇಡ್ಕರ್ ತತ್ವಗಳನ್ನು ಪಾಲಿಸಿ, ಸಂವಿಧಾನದ ಆಶಯಗಳಂತೆ ನಡೆದರೆ ದೇಶ ಸುಭಿಕ್ಷೆಯಾಗುವುದರಲ್ಲಿ ಸಂಶಯವಿಲ್ಲ ಎಂದು ಎಸ್‌ಎಂಸಿಕೆ ಪದವಿ ಪೂರ್ವ ಕಾಲೇಜು ಉಪನ್ಯಾಸಕ ದುರುಗೇಶ್ ಪೂಜಾರ್ ಹೇಳಿದರು.

ಒತ್ತಡದ ಜೀವನವು ರೋಗಗಳನ್ನು ಆಹ್ವಾನಿಸಿದಂತೆ

ಹರಪನಹಳ್ಳಿ : ಜಾಗತೀಕರಣದ ಪ್ರಭಾವದಿಂದ ದೇಶ ಅಭಿವೃದ್ಧಿಯಾಗಿದೆ ಯಾದರೂ, ಭಾರತೀಯರ ನೆಮ್ಮದಿಯ ಮಟ್ಟ ಮತ್ತು ಮಾನವೀಯ ಮೌಲ್ಯಗಳು ಕುಸಿದಿವೆ ಎಂದು ಬೆಂಗಳೂರಿನ ಚಿಂತಕ ಎಚ್.ಕೆ. ವಿವೇಕ್‌ ವಿಷಾದ ವ್ಯಕ್ತಪಡಿಸಿದರು.

ವಿಜಯನಗರ ಸಂಸ್ಥಾಪನಾ ದಿನಾಚರಣೆಗೆ ಅವಕಾಶ ನೀಡದಿರಲು ಮನವಿ

ಹರಪನಹಳ್ಳಿ : ವಿಜಯನಗರ ಸಾಮ್ರಾಜ್ಯ ಸ್ಥಾಪಿಸಿದ ಹಕ್ಕಬುಕ್ಕರ ಸವಿನೆನಪು ಹಾಗೂ ಹಾಲುಮತ ಸಮಾಜದ ಸಂಸ್ಕೃತಿ ಬಿಂಬಿ ಸುವ ನಿಟ್ಟಿನಲ್ಲಿ ವಿಜಯನಗರ ಸಂಸ್ಥಾಪನಾ ದಿನದ ಆಚರಣೆ  ನಡೆಸಲು ಅವಕಾಶ ನೀಡಬಾರದು

error: Content is protected !!