ದಾವಣಗೆರೆ ಕೀರ್ತಿಯನ್ನು ಜಗತ್ತಿಗೇ ಪರಿಚಯಿಸಿದವರು ಹರ್ಡೇಕರ್ ಮಂಜಪ್ಪ
ಕರ್ನಾಟಕದ ಮೊಟ್ಟ ಮೊದಲ ಆಧುನಿಕ ವಚನ ಕಾರರಾಗಿ ನೂರಾರು ಪುಸ್ತ ಕಗಳನ್ನು ರಚಿಸಿ ದಾವ ಣಗೆರೆ ಕೀರ್ತಿಯನ್ನು ಜಗತ್ತಿಗೆ ಪರಿಚ ಯಿಸಿದವರು ಹರ್ಡೇಕರ್ ಮಂಜಪ್ಪನವರು.

ಹರ್ಡೇಕರ್ ಮಂಜಪ್ಪನವರು ಒಬ್ಬ ವಿಭೂತಿ ಪುರುಷರು. ನಮ್ಮ ಕನ್ನಡ ನಾಡಿನ ಶ್ರೇಷ್ಠ ಸುಧಾರಕರು. ಅವರ ಪರಿಶುದ್ಧವಾದ ಜೀವನ ಮತ್ತು ಶ್ರೇಷ್ಠ ಬರಹಗಳು ನಾಡಿನ ಪ್ರಗತಿಗೆ ಒಂದು ದಾರಿ ದೀಪವಾಗಿವೆ ಎಂದು ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ತಿಳಿಸಿದರು.