ಜ.14, 15ರಂದು ‘ಹರಜಾತ್ರೆ’
ಹರಿಹರ : ಲಿಂಗಾಯತ ಸಮುದಾಯಕ್ಕೆ 2ಡಿ ಮೀಸಲಾತಿ ಕಲ್ಪಿಸಿರುವ ಬಗ್ಗೆ ಸಮಾಜದ ಹಿರಿಯರು ಹಾಗೂ ಕಾನೂನು ತಜ್ಞರ ಜೊತೆ ಚರ್ಚಿಸಿದ ನಂತರ ಮುಂದಿನ ನಿರ್ಣಯ ತೆಗೆದುಕೊಳ್ಳಲಾಗುವುದು
ಹರಿಹರ : ಲಿಂಗಾಯತ ಸಮುದಾಯಕ್ಕೆ 2ಡಿ ಮೀಸಲಾತಿ ಕಲ್ಪಿಸಿರುವ ಬಗ್ಗೆ ಸಮಾಜದ ಹಿರಿಯರು ಹಾಗೂ ಕಾನೂನು ತಜ್ಞರ ಜೊತೆ ಚರ್ಚಿಸಿದ ನಂತರ ಮುಂದಿನ ನಿರ್ಣಯ ತೆಗೆದುಕೊಳ್ಳಲಾಗುವುದು
ಹರಿಹರ : ವಿದೇಶಿ ಆಕ್ರಮಣಕಾ ರರಿಂದ ಭಾರತವನ್ನು ರಕ್ಷಿಸಿದ ಖ್ಯಾತಿ ಛತ್ರಪತಿ ಶಿವಾಜಿ ಮಹಾರಾಜರಿಗೆ ಸಲ್ಲುತ್ತದೆ ಎಂದು ಶಾಸಕ ಎಸ್.ರಾಮಪ್ಪ ಹೇಳಿದರು.
ಹರಿಹರ : ಗ್ರಾಹಕರು ತಾವು ಖರೀದಿಸಿದ ವಸ್ತುಗಳಲ್ಲಿ ಗುಣಮಟ್ಟದ ಕೊರತೆ ಕಂಡುಬಂದಾಗ ಈ ಕುರಿತು ಗ್ರಾಹಕರ ಸೇವಾ ಕೇಂದ್ರಕ್ಕೆ ದೂರು ನೀಡಿ, ಪರಿಹಾರವನ್ನು ಪಡೆಯುವುದಕ್ಕೆ ಮುಂದಾಗಬೇಕು ಎಂದು ತಹಶೀಲ್ದಾರ ಕೆ.ಬಿ. ರಾಮಚಂದ್ರಪ್ಪ ತಿಳಿಸಿದರು.
ಹರಿಹರ : ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಜಗತ್ತು ಕಂಡ ಮಹಾನ್ ನಾಯಕ ಡಾ. ಬಿ.ಆರ್. ಅಂಬೇಡ್ಕರ್ರವರ 130ನೇ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಬಿ.ಪಿ. ಹರೀಶ್ ಬಾಬಾ ಸಾಹೇಬರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವಿಸಿದರು.
ಹರಿಹರ : ಸಮಾನತೆಯ ಹರಿಕಾರ, ಅಸ್ಪೃಶ್ಯತೆ ನಿವಾರಣೆಗೆ ತಮ್ಮ ಜೀವನವನ್ನು ಮುಡಿ ಪಾಗಿಟ್ಟ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮತ್ತು ಅಂಬೇಡ್ಕರ್ ಭವನ ನಿರ್ಮಾಣ ಕಾರ್ಯವನ್ನು ಶೀಘ್ರ ಕೈಗೊಳ್ಳು ವುದಾಗಿ ಶಾಸಕ ಎಸ್. ರಾಮಪ್ಪ ಭರವಸೆ ನೀಡಿದರು.
ಹರಿಹರ : ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮಿಗಳವರ ಹುಟ್ಟುಹಬ್ಬವನ್ನು ಬೆಳ್ಳೂಡಿ ಕಾಗಿನೆಲೆ ಶಾಖಾ ಮಠದ ಆವರಣದಲ್ಲಿ ಕೇಕ್ ಕತ್ತರಿಸುವ ಮೂಲಕ ಸರಳವಾಗಿ ಆಚರಣೆ ಮಾಡಲಾಯಿತು.
ಹರಿಹರ : ಭಾರತೀಯ ಜೀವ ವಿಮಾ ನಿಗಮದ ಹರಿಹರ ಶಾಖೆಯಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಹರಿಹರ ನಗರದಲ್ಲಿ ಸಾರಿಗೆ ನೌಕರರು ಮುಷ್ಕರ ಪ್ರಾರಂಭಿಸಿದ ಪರಿಣಾಮ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯಾವುದೇ ಬಸ್ ಸಂಚಾರ ಇರದೆ ನಿಲ್ದಾಣ ಬಿಕೋ ಎನ್ನುತ್ತಿತ್ತು.
ಹರಿಹರ : ಭಾರತೀಯ ಜನತಾ ಪಕ್ಷ ಸ್ಥಾಪನೆಯಾಗಿ ಇಂದಿಗೆ 40 ವರ್ಷಗಳು ಪೂರೈಸಿದೆ. ಭಾರತದಲ್ಲಿ ಸ್ವಾತಂತ್ರ್ಯ ನಂತರ ಅಸ್ತಿತ್ವಕ್ಕೆ ಬಂದಿರುವ ಯಾವ ಪಕ್ಷಗಳೂ ಇಷ್ಟು ಕಡಿಮೆ ಅವಧಿಯಲ್ಲಿ ವ್ಯಾಪಕವಾಗಿ ಬೆಳೆದಿಲ್ಲ.
ಹರಿಹರ : ಒಳಮೀಸಲಾತಿ ವರ್ಗೀಕರಣ ಮಾಡುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ತಾಲ್ಲೂಕಿನ ಡಿಎಸ್4 ಕರ್ನಾಟಕ ತಾಲ್ಲೂಕು ಸಮಿತಿ ಅಧ್ಯಕ್ಷ ಎಂ. ಮಂಜುನಾಥ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು.
ಹರಿಹರ : ಕೊರೊನಾ ಎರಡನೆ ಅಲೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನಗರಸಭೆ ವತಿಯಿಂದ ಜಾಗೃತಿ ಜಾಥಾಕ್ಕೆ ಬುಧವಾರ ಪೌರಾಯುಕ್ತೆ ಎಸ್. ಲಕ್ಷ್ಮಿ ನಗರಸಭೆ ಆವರಣದಲ್ಲಿ ಚಾಲನೆ ನೀಡಿದರು.
ಹರಿಹರ : ತಾಲ್ಲೂಕು ಕಸಾಪ ಅಧ್ಯಕ್ಷ ರೇವಣಸಿದ್ದಪ್ಪ ಅಂಗಡಿ ಅವರು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ಇಂದು ನಾಮಪತ್ರ ಸಲ್ಲಿಸಿದರು.