Tag: Harihara

Home Harihara

ಜ.14, 15ರಂದು ‘ಹರಜಾತ್ರೆ’

ಹರಿಹರ : ಲಿಂಗಾಯತ ಸಮುದಾಯಕ್ಕೆ 2ಡಿ ಮೀಸಲಾತಿ ಕಲ್ಪಿಸಿರುವ ಬಗ್ಗೆ ಸಮಾಜದ ಹಿರಿಯರು ಹಾಗೂ ಕಾನೂನು ತಜ್ಞರ ಜೊತೆ ಚರ್ಚಿಸಿದ ನಂತರ ಮುಂದಿನ ನಿರ್ಣಯ ತೆಗೆದುಕೊಳ್ಳಲಾಗುವುದು

ವಿದೇಶಿ ಆಕ್ರಮಣಕಾರರಿಂದ ಭಾರತ ರಕ್ಷಿಸಿದ್ದು ಛತ್ರಪತಿ ಶಿವಾಜಿ

ಹರಿಹರ : ವಿದೇಶಿ ಆಕ್ರಮಣಕಾ ರರಿಂದ ಭಾರತವನ್ನು ರಕ್ಷಿಸಿದ ಖ್ಯಾತಿ ಛತ್ರಪತಿ ಶಿವಾಜಿ ಮಹಾರಾಜರಿಗೆ ಸಲ್ಲುತ್ತದೆ ಎಂದು ಶಾಸಕ ಎಸ್.ರಾಮಪ್ಪ ಹೇಳಿದರು.

ಜಾಹೀರಾತಿಗೆ ಮಾರು ಹೋಗದೆ, ಐಎಸ್‌ಐ ಗುರುತಿನ ವಸ್ತುಗಳನ್ನು ಖರೀದಿಸಬೇಕು

ಹರಿಹರ : ಗ್ರಾಹಕರು ತಾವು ಖರೀದಿಸಿದ ವಸ್ತುಗಳಲ್ಲಿ ಗುಣಮಟ್ಟದ ಕೊರತೆ ಕಂಡುಬಂದಾಗ ಈ ಕುರಿತು ಗ್ರಾಹಕರ ಸೇವಾ ಕೇಂದ್ರಕ್ಕೆ ದೂರು ನೀಡಿ, ಪರಿಹಾರವನ್ನು ಪಡೆಯುವುದಕ್ಕೆ ಮುಂದಾಗಬೇಕು ಎಂದು ತಹಶೀಲ್ದಾರ ಕೆ.ಬಿ.  ರಾಮಚಂದ್ರಪ್ಪ ತಿಳಿಸಿದರು.

ಸಾರ್ವಜನಿಕ ಆಸ್ಪತ್ರೆಗೆ ಹರೀಶ್ ಭೇಟಿ

ಹರಿಹರ : ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಜಗತ್ತು ಕಂಡ ಮಹಾನ್ ನಾಯಕ ಡಾ. ಬಿ.ಆರ್.  ಅಂಬೇಡ್ಕರ್‍ರವರ 130ನೇ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಬಿ.ಪಿ. ಹರೀಶ್ ಬಾಬಾ ಸಾಹೇಬರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವಿಸಿದರು.

ಸುಭದ್ರ ಭಾರತಕ್ಕೆ ಅಂಬೇಡ್ಕರ್ ಕೊಡುಗೆ ಅಪಾರ

ಹರಿಹರ : ಸಮಾನತೆಯ ಹರಿಕಾರ, ಅಸ್ಪೃಶ್ಯತೆ ನಿವಾರಣೆಗೆ ತಮ್ಮ ಜೀವನವನ್ನು ಮುಡಿ ಪಾಗಿಟ್ಟ ಭಾರತ ರತ್ನ  ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮತ್ತು ಅಂಬೇಡ್ಕರ್ ಭವನ ನಿರ್ಮಾಣ ಕಾರ್ಯವನ್ನು ಶೀಘ್ರ  ಕೈಗೊಳ್ಳು ವುದಾಗಿ ಶಾಸಕ ಎಸ್. ರಾಮಪ್ಪ ಭರವಸೆ ನೀಡಿದರು.

ನಿರಂಜನಾನಂದಪುರಿ ಶ್ರೀಗಳ ಹುಟ್ಟುಹಬ್ಬ

ಹರಿಹರ : ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮಿಗಳವರ ಹುಟ್ಟುಹಬ್ಬವನ್ನು  ಬೆಳ್ಳೂಡಿ ಕಾಗಿನೆಲೆ ಶಾಖಾ ಮಠದ ಆವರಣದಲ್ಲಿ ಕೇಕ್ ಕತ್ತರಿಸುವ ಮೂಲಕ ಸರಳವಾಗಿ ಆಚರಣೆ ಮಾಡಲಾಯಿತು.

ಸಂಚಾರವಿಲ್ಲದೆ ಬಿಕೋ ಎನ್ನುತ್ತಿರುವ ಬಸ್‌ ನಿಲ್ದಾಣ

ಹರಿಹರ ನಗರದಲ್ಲಿ ಸಾರಿಗೆ ನೌಕರರು ಮುಷ್ಕರ ಪ್ರಾರಂಭಿಸಿದ ಪರಿಣಾಮ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯಾವುದೇ ಬಸ್ ಸಂಚಾರ ಇರದೆ ನಿಲ್ದಾಣ ಬಿಕೋ ಎನ್ನುತ್ತಿತ್ತು.

ಬಿಜೆಪಿ ಸಂಸ್ಥಾಪನಾ ದಿನಾಚರಣೆ

ಹರಿಹರ : ಭಾರತೀಯ ಜನತಾ ಪಕ್ಷ ಸ್ಥಾಪನೆಯಾಗಿ ಇಂದಿಗೆ 40 ವರ್ಷಗಳು ಪೂರೈಸಿದೆ. ಭಾರತದಲ್ಲಿ ಸ್ವಾತಂತ್ರ್ಯ ನಂತರ ಅಸ್ತಿತ್ವಕ್ಕೆ ಬಂದಿರುವ ಯಾವ ಪಕ್ಷಗಳೂ ಇಷ್ಟು ಕಡಿಮೆ ಅವಧಿಯಲ್ಲಿ ವ್ಯಾಪಕವಾಗಿ ಬೆಳೆದಿಲ್ಲ.

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಎಸ್‌4 ನಿಂದ ಸಿಎಂ ಗೆ ಮನವಿ

ಹರಿಹರ : ಒಳಮೀಸಲಾತಿ ವರ್ಗೀಕರಣ ಮಾಡುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ತಾಲ್ಲೂಕಿನ ಡಿಎಸ್4 ಕರ್ನಾಟಕ ತಾಲ್ಲೂಕು  ಸಮಿತಿ ಅಧ್ಯಕ್ಷ ಎಂ. ಮಂಜುನಾಥ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು.

ಕೊರೊನಾ ನಿಯಂತ್ರಣಕ್ಕೆ ಎಲ್ಲರೂ ಸಹಕರಿಸಿ

ಹರಿಹರ : ಕೊರೊನಾ ಎರಡನೆ ಅಲೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನಗರಸಭೆ ವತಿಯಿಂದ ಜಾಗೃತಿ ಜಾಥಾಕ್ಕೆ ಬುಧವಾರ ಪೌರಾಯುಕ್ತೆ ಎಸ್. ಲಕ್ಷ್ಮಿ ನಗರಸಭೆ ಆವರಣದಲ್ಲಿ ಚಾಲನೆ ನೀಡಿದರು.

ಕಸಾಪ: ರೇವಣಸಿದ್ದಪ್ಪ ಅಂಗಡಿ ನಾಮಪತ್ರ ಸಲ್ಲಿಕೆ

ಹರಿಹರ : ತಾಲ್ಲೂಕು ಕಸಾಪ ಅಧ್ಯಕ್ಷ ರೇವಣಸಿದ್ದಪ್ಪ ಅಂಗಡಿ ಅವರು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ಇಂದು ನಾಮಪತ್ರ ಸಲ್ಲಿಸಿದರು.

error: Content is protected !!