ಹರಿಹರದ ಹರಿಹರೇಶ್ವರ ಬ್ಯಾಂಕ್ ಅಧ್ಯಕ್ಷರಾಗಿ ಜಿ.ಕೆ. ಮಲ್ಲಿಕಾರ್ಜುನ Janathavani February 12, 2021 ಹರಿಹರ ನಗರದ ಪ್ರತಿಷ್ಠಿತ ಶ್ರೀ ಹರಿಹರೇಶ್ವರ ಬ್ಯಾಂಕ್ ಅಧ್ಯಕ್ಷರಾಗಿ ಜಿ.ಕೆ. ಮಲ್ಲಿಕಾರ್ಜುನ, ಕೆ.ರವಿಚಂದ್ರ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.