ವಿಜೃಂಭಣೆಯ ಹರಿಹರೇಶ್ವರ ರಥೋತ್ಸವ Janathavani February 28, 2021 ಹರಿಹರದ ಐತಿಹಾಸಿಕ ಪ್ರಸಿದ್ಧ ಶ್ರೀ ಹರಿಹರೇಶ್ವರ ಸ್ವಾಮಿಯ ರಥೋತ್ಸವ ವಿವಿಧ ವಿಧಿ, ವಿಧಾನಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ನಡೆಯಿತು.