ಮೂರು ತಿಂಗಳುಗಳ ಕಾಲ ಹೆಲ್ಮೆಟ್‌ಗೆ ವಿನಾಯತಿ ನೀಡಿ Janathavani March 22, 2021 ಈಗಾಗಲೇ ಬೇಸಿಗೆ ಪ್ರಾರಂಭವಾಗಿ ದಿನದಿಂದ ದಿನಕ್ಕೆ ರಾಜ್ಯದಾದ್ಯಂತ ರಣಬಿಸಿಲು ಏರುತ್ತಿದ್ದು ಬಿಸಿಲಿನ ತಾಪಕ್ಕೆ ಇಡೀ ಕರುನಾಡೇ ಕಾದ ಕಾವಲಿಯಂತಾಗಿದೆ. ಜನರು ಆಗಸದತ್ತ ಮುಖ ಮಾಡಿ ಯಾವಾಗಪ್ಪ ಮಳೆಗಾಲ ಶುರುವಾಗುತ್ತದೆ