ಕಾನೂನಿಗೆ ಹೆದರಿ ಹೆಲ್ಮೆಟ್ ಹಾಕುವ ಬದಲು, ಪ್ರಾಣ ರಕ್ಷಣೆಗಾಗಿ ಹೆಲ್ಮೆಟ್ ಧರಿಸಬೇಕು
ಹರಿಹರ : ಜಿಲ್ಲಾ ಪೊಲೀಸ್ ಗ್ರಾಮಾಂತರ ಉಪವಿಭಾಗ, ಹರಿಹರ ನಗರ ಠಾಣೆ ಮತ್ತು ವೃತ್ತ ನಿರೀಕ್ಷಕ ಠಾಣೆ ಹಾಗೂ ಗುತ್ತೂರು ಗ್ರಾಮಾಂತರ ಠಾಣೆ ಇವರ ಸಂಯುಕ್ತಾಶ್ರಯದಲ್ಲಿ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿಕೊಂಡು ಚಾಲನೆ ಮಾಡಬೇಕು.