Tag: Hemmanabethur

Home Hemmanabethur

ಹೆಮ್ಮನಬೇತೂರು ಗ್ರಾ.ಪಂ. ಅಧ್ಯಕ್ಷರಾಗಿ ಕೆ.ಜಿ.ಕುಸುಮ

ಹೆಮ್ಮನಬೇತೂರು ಗ್ರಾಮ ಪಂಚಾಯ್ತಿಗೆ ನಡೆದ ಚುನಾವಣೆಯಲ್ಲಿ ಕಿತ್ತೂರು ಗ್ರಾಮದ ಕೆ.ಜಿ. ಕುಸುಮ ನಾಗರಾಜ್ ಅಧ್ಯಕ್ಷರಾಗಿ ಹಾಗೂ ಕುರುಡಿ ಗ್ರಾಮದ ಬಿ.ಓ. ಶಿವಕುಮಾರ್‌ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಹೆಮ್ಮನಬೇತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಆಯ್ಕೆ

ತಾಲ್ಲೂಕಿನ ಹೆಮ್ಮನಬೇತೂರು ಗ್ರಾಮದ ಪ್ರಾಥಮಿಕ  ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಬಿ.ಎಸ್ ಕಾಳಮ್ಮ, ಉಪಾಧ್ಯಕ್ಷರಾಗಿ ಯಶೋಧಮ್ಮ ರೇವಣಸಿದ್ದಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

error: Content is protected !!