ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು Janathavani February 26, 2021 ವಿದ್ಯುತ್ ಘಟಕದ ಒಳಗೆ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಜಗಳೂರಿನ ಹಿರೇಮಲ್ಲನಹೊಳೆ ಗ್ರಾಮದಲ್ಲಿ ನಡೆದಿದೆ.